ಸಾರಿಗೆ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮನವರ ಹೆಸರು

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸ್ವಾತಂತ್ರ್ಯ ಸಂಗ್ರಾಮದ ಹೆಮ್ಮೆಯ ಮಹಿಳಾ ಹೋರಾಟಗಾರ್ತಿ, ಕನ್ನಡತಿ, ಕಿತ್ತೂರು ರಾಣಿ ಚನ್ನಮ್ಮನವರ ಹೆಸರನ್ನು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ನಾಮಕರಣ ಮಾಡಲಾಯಿತು ಎಂದು ಸಾರಿಗೆ ಸಚಿವ ಆರ್.ರಾಮಲಿಂಗಾರೆಡ್ಡಿ ತಿಳಿಸಿದರು.

ಇದೇ ಸಂದರ್ಭದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆ ಹಾಗೂ ನೂತನ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.

- Advertisement - 

ವಿವಿಧ ಮಠಗಳ ಮಠಾಧೀಶರು, ಕಿತ್ತೂರು ರಾಣಿ ಚನ್ನಮ್ಮನವರ ವಂಶಜರು, ವಿವಿಧ ಸಂಘಟನೆಗಳ ಕಾರ್ಯಕರ್ತರು, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ನಾಗರಿಕರು ಉಸ್ಥಿತರಿದ್ದು ಸಮಾರಂಭವನ್ನು ಯಶಸ್ವಿಗೊಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್,  ಎಂಬಿ ಪಾಟೀಲ್, ಎಚ್.ಸಿ ಮಹದೇವಪ್ಪ, ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ  ಸಚಿವ ಸಂಪುಟದ ಸಹೋದ್ಯೋಗಿಗಳು, ಪೂಜ್ಯ ಮಠಾಧೀಶರುಗಳು ಉಪಸ್ಥಿತರಿದ್ದರು.

- Advertisement - 

 

 

Share This Article
error: Content is protected !!
";