ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯದಲ್ಲಿ ಮೊದಲ ಬಾರಿಗೆ ಕೊರಚ ಸರ್ಕಾರಿ ನೌಕರರ ಸಂಘ ಅಸ್ತಿತ್ವದ ಬಗ್ಗೆ ಚಿತ್ರದುರ್ಗ ನಗರದ ಕ್ರೀಡಾ ಭವನದಲ್ಲಿ ಸಭೆ ಜರುಗಿತು
ಈ ಸಭೆಯಲ್ಲಿ ಅಖಿಲ ಕರ್ನಾಟಕ ಕೊರಚ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಭೆಯಲ್ಲಿ ಹಂಗಾಮಿ ಅಧ್ಯಕ್ಷರಾಗಿ ಅಜ್ಜಪ್ಪ ಮೊಟ, ಶಿಕ್ಷಕರು, ಅಖಿಲ ಕರ್ನಾಟಕ ಕೊರಚ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಇತರೇ ನೌಕರರುಗಳು ಪದಾಧಿಕಾರಿಗಳಾಗಿ ಸರ್ವಾನುಮತದಿಂದ ಸಂಘಕ್ಕೆ ಆಯ್ಕೆಯಾಗಿರುತ್ತಾರೆ.

