ಜನಸಾಮಾನ್ಯರ ಸಮಸ್ಯೆ ಆಲಿಸಿ, ಅಹವಾಲು ಸ್ವೀಕರಿಸಿದ ಕುಮಾರಸ್ವಾಮಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಬೃಹತ್‌ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಬೆಂಗಳೂರಿನ ನಿವಾಸದಲ್ಲಿ ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ, ಅಹವಾಲು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾರ್ವಜನಿಕರು ಕೇಂದ್ರ  ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿ ಸಮಸ್ಯೆಗಳನ್ನು ನಿವಾರಿಸಲು ಕೋರಿಕೊಂಡರು.

- Advertisement - 

 

 

- Advertisement - 

Share This Article
error: Content is protected !!
";