ಸಾರ್ವಜನಿಕರ ಅಹವಾಲು ಸ್ವೀಕರಿಸಿ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು
ಭಾನುವಾರ ಬೆಂಗಳೂರಿನ ನಿವಾಸದಲ್ಲಿ ಸಾರ್ವಜನಿಕರ ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಅಹವಾಲು ಸ್ವೀಕರಿಸಿ, ಸಮಸ್ಯೆಗಳನ್ನು ಆಲಿಸಿದರು.

