ಚಾಮುಂಡೇಶ್ವರಿ ಅಮ್ಮನವರಿಗೆ ಪೂಜೆ ಸಲ್ಲಿಸಿದ ಕುಮಾರಸ್ವಾಮಿ

News Desk

ಚಂದ್ರವಳ್ಳಿ ನ್ಯೂಸ್, ಮೈಸೂರು:
ನಾಡದೇವತೆ ಮೈಸೂರು ಶ್ರೀ ಚಾಮುಂಡೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಪೂಜೆ ಸಲ್ಲಿಸಿದರು ಶ್ರೀಚಾಮುಂಡೇಶ್ವರಿ ಅಮ್ಮನವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಜೆಡಿಎಸ್ ಮುಖಂಡರು, ಕಾರ್ಯಕರ್ತರು, ಕುಟುಂಬ ಸದಸ್ಯರು ಇದ್ದರು.

- Advertisement -  - Advertisement - 
Share This Article
error: Content is protected !!
";