ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಜನ್ಮದಿನದ ಈ ದಿನದಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆದು ಪೂಜೆ ಸಲ್ಲಿಸಿದೆ. ಸರ್ವರಿಗೂ ಒಳ್ಳೆಯದಾಗಿ, ಎಲ್ಲೆಡೆ ಸುಖ ಶಾಂತಿ ನೆಮ್ಮದಿ ಸಮೃದ್ಧಿ ನೆಲೆಸಲಿ ಎಂದು ಕುಮಾರಸ್ವಾಮಿ ಅವರು ಪ್ರಾರ್ಥಿಸಿದರು.

