ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಭಾನುವಾರ ಆದಿಚುಂಚನಗಿರಿ ಕ್ಷೇತ್ರದಲ್ಲಿ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು.
ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ, “ಪೋಲಿಯೋ ಮುಕ್ತ ಭಾರತ” ಅಭಿಯಾನಕ್ಕೆ ಬೆಂಬಲ ಸೂಚಿಸಿದರು.

