ಜಿಲ್ಲಾಧಿಕಾರಿಗಳಿಂದ ಶಿರಾದಲ್ಲಿಂದು ಕುಂದು ಕೊರತೆ ಸಭೆ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:

 ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸೆಪ್ಟೆಂಬರ್ ೧೩ರಂದು ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೨.೩೦ ಗಂಟೆಯವರೆಗೆ ಶಿರಾ  ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆ ನಡೆಯಲಿದೆ.

 ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

 

 

 

- Advertisement -  - Advertisement - 
Share This Article
error: Content is protected !!
";