ಪಾಕ್‌ ಭಯೋತ್ಪಾದಕರ ಲಾಂಚ್‌ ಪ್ಯಾಡ್‌ಗಳು ಧ್ವಂಸ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜಮ್ಮು -ಕಾಶ್ಮೀರ ಮತ್ತು ಪಂಜಾಬ್‌ನ ಹಲವಾರು ನಗರಗಳಲ್ಲಿ 2025ರ ಮೇ 08 ಮತ್ತು 09 ರ ರಾತ್ರಿ ಪಾಕಿಸ್ತಾನ ಡ್ರೋನ್ ದಾಳಿಗೆ ಯತ್ನಿಸಿದ್ದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆಯು,

ಪಾಕ್‌ಬೆಂಬಲಿತ ಭಯೋತ್ಪಾದಕರ ಲಾಂಚ್‌ಪ್ಯಾಡ್‌ಗಳ ಮೇಲೆ ಸಂಘಟಿತ ದಾಳಿ ನಡೆಸಿ, ಅವುಗಳನ್ನು ಪುಡಿ ಪುಡಿ ಮಾಡಿ ನಾಶಪಡಿಸಿದೆ ಎಂದು ಜೆಡಿಎಸ್ ತಿಳಿಸಿದೆ.

 

 

Share This Article
error: Content is protected !!
";