ಎಲ್ಲ ರೈತರು ಜೆಡಿಎಸ್ ಸದಸ್ಯತ್ವ ಪಡೆಯಲಿ-ನಿಖಿಲ್

News Desk

ಚಂದ್ರವಳ್ಳಿ ನ್ಯೂಸ್, ನೆಲಮಂಗಲ, ಬೆಂ. ಗ್ರಾ:
ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಜನರೊಂದಿಗೆ ಜನತಾದಳ ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಕಾರ್ಯಕರ್ತರ ಸಭೆಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಆಗಮಿಸಿದ ವೇಳೆ ಪಕ್ಷದ ಮುಖಂಡರು, ಕಾರ್ಯಕರ್ತರು,

ಅಭಿಮಾನಿಗಳು ಹಾಗೂ ಕ್ಷೇತ್ರದ ಜನತೆ ಆತ್ಮೀಯವಾಗಿ ಬರಮಾಡಿಕೊಂಡರು.
ನಿಮ್ಮ ಅಭಿಮಾನಕ್ಕೆ ಸದಾ ಚಿರಋಣಿ. ಜಾತ್ಯತೀತ ಜನತಾ ದಳವನ್ನು ಮುಂಬರುವ ಪಂಚಾಯತ್‌ ಚುನಾವಣೆಗಳಿಗೆ ಸಜ್ಜುಗೊಳಿ ಸಲು ಮುಂದಾಗಿರುವ ಪಕ್ಷವು,

- Advertisement - 

ಇದಕ್ಕೆ ಮುನ್ನ ಅವರಿಗೆ ಪಕ್ಷದ ಚುಕ್ಕಾಣಿ ಕೊಡಲು ಸಕಲ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತಿಳಿಸಿದರು.

ಕಾರ್ಯಕರ್ತರು, ಜೆಡಿಎಸ್ ಅಭಿಮಾನಿಗಳು, ರೈತರು ಮತದಾರರು ಮತ್ತು ಸಾರ್ವಜನಿಕರೊಂದಿಗೆ ಸಂಪರ್ಕ ಸಾಧಿಸಿ ಮಿಸ್ ಕಾಲ್ ನೀಡುವುದರ ಮೂಲಕ ಜೆಡಿಎಸ್ ಸದಸ್ಯತ್ವ ಪಡೆಯಲು ಸೂಚಿಸಬೇಕು ಎಂದು
ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

- Advertisement - 

 

 

Share This Article
error: Content is protected !!
";