ಮತ್ತೊಮ್ಮೆ ಕೆಎಎಸ್‌ ಪೂರ್ವಭಾವಿ ಪರೀಕ್ಷೆ ನಡೆಸಲಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
 ಲೋಕಸೇವಾ ಕೆಎಎಸ್‌ಪೂರ್ವಭಾವಿ ಮರುಪರೀಕ್ಷೆಯ ಕನ್ನಡ ಪತ್ರಿಕೆಯಲ್ಲಿ ದೋಷಗಳಾಗಿರುವುದರಿಂದ ಮತ್ತೊಮ್ಮೆ ಪರೀಕ್ಷೆ ನಡೆಸಬೇಕೆಂದು ಆಗ್ರಹಿಸಿ ಇಂದು ಫ್ರೀಡಂ ಪಾರ್ಕ್‌ನಲ್ಲಿ ಅಖಿಲ ಕರ್ನಾಟಕ

- Advertisement - 

ರಾಜ್ಯ ವಿದ್ಯಾರ್ಥಿಗಳ ಸಂಘದ ವತಿಯಿಂದ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪ್ರತಿಭಟನೆಯಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳ ಅಹವಾಲು ಸ್ವೀಕರಿಸಿ ಮಾತನಾಡಿದರು.

- Advertisement - 

ಈ ಸಂದರ್ಭದಲ್ಲಿ ವಿಧಾನ ಪರಿಷತ್‌ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಾಜ್ ಮುನಿರಾಜ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ, ಸಂಘಟನೆಯ ಪ್ರಮುಖರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

- Advertisement - 

Share This Article
error: Content is protected !!
";