ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸುಳ್ಳುಗಳೇ ಕಾಂಗ್ರೆಸ್ ಪಕ್ಷದ ಆಸ್ತಿ ಎಂಬುದು ಮತ್ತೊಮ್ಮೆ ಸಾಬೀತು!! ಆಗಿದೆ ಎಂದು ಬಿಜೆಪಿ ಆರೋಪಿಸಿದೆ.
ಈ ಹಿಂದಿನ ಬಿಜೆಪಿ ಸರ್ಕಾರದ ವಿರುದ್ದ ಕಾಂಗ್ರೆಸ್ಸಿನ ಅಧಿನಾಯಕರು ಮಾಡಿದ್ದ 40 ಪರ್ಸೆಂಟ್ ಆರೋಪ ಸುಳ್ಳು ಎಂಬುದು ಮತ್ತೊಮ್ಮೆ ತನಿಖೆಯಲ್ಲಿ ಸಾಬೀತಾಗಿದೆ.
ಪ್ರಸ್ತುತ 60 ಪರ್ಸೆಂಟ್ ಕಮಿಷನ್ ಪಡೆಯುತ್ತಿರುವ ಸಿಎಂ ಸಿದ್ದರಾಮಯ್ಯ ಅವರೆ, ಡಿಸಿಎಂ ಡಿ.ಕೆ ಶಿವಕುಮಾರ್ ಅವರೆ, ಸುಳ್ಳುಗಳ ಮೇಲೆ ಕಟ್ಟಿರುವ ನಿಮ್ಮ ಸೌಧ ಅತಿ ಶೀಘ್ರದಲ್ಲಿ ಮಣ್ಣು ಪಾಲಾಗಲಿದೆ ಎಂದು ಬಿಜೆಪಿ ಭವಿಷ್ಯ ನುಡಿದಿದೆ.