ಲಿಂಗಾಯತ ಹಾಗೂ ಇಸ್ಲಾಂ ಧರ್ಮಗಳು ಬಹುತೇಕ ಸಾಮ್ಯತೆ ಹೊಂದಿವೆ

WhatsApp
Telegram
Facebook
Twitter
LinkedIn

ದ್ರವಳ್ಳಿ ನ್ಯೂಸ್, ಚಿತ್ರದುರ್ಗ
ಇಸ್ಲಾಂ ಧರ್ಮದ ಸಂಸ್ಥಾಪಕ ಮಹಮ್ಮದ್ ಪೈಗಂಪರ್ ಅವರು ನಾವೆಲ್ಲರೂ ಒಂದಾಗಿ ಬಾಳುವುದನ್ನು ಹೇಳಿದ್ದಾರೆ. ದೇವರು ಒಬ್ಬ, ಮೂರ್ತಿ ಪೂಜೆ ಬೇಡ ಎಂಬ ಮಾತನ್ನು ಹೇಳಿದ್ದಾರೆ. ಲಿಂಗಾಯತ ಧರ್ಮ ಹಾಗೂ ಇಸ್ಲಾಂ ಧರ್ಮಗಳು ಬೇರೆ ಬೇರೆ ಆಗಿದ್ದರೂ, ಎರಡೂ ಧರ್ಮಗಳಲ್ಲಿ ಬಹುತೇಕ ಸಾಮ್ಯತೆ ಅಂಶಗಳಿವೆ ಎಂದು ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯ ತರಳಬಾಳು ಶಾಖಾ ಮಠದ ಪಂಡಿತಾರಾದ್ಯ ಸ್ವಾಮೀಜಿ ಹೇಳಿದ್ದಾರೆ.

ಚಿತ್ರದುರ್ಗ ನಗರದ ತರಾಸು ರಂಗಮಂದಿರದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಆಯೋಜನೆ ಮಾಡಲಾಗಿದ್ದ ಕುರ್‌ಆನ್ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶ್ವದ ಬಹುತೇಕ ಧರ್ಮಗಳಲ್ಲಿ ಅಹಿಂಸೆ ಮತ್ತು ಹೊಂದಾಣಿಕೆಯ ಜೀವನ ಮಾಡುವ ಅಂಶಗಳನ್ನು ಸಾರಿದ್ದಾರೆ.

ಇಸ್ಲಾಂ ಧರ್ಮದ ಸಂಸ್ಥಾಪಕರಾದ ಮಹಮ್ಮದ್ ಪೈಗಂಪರ್ ಕೂಡ ನಾವೆಲ್ಲರೂ ಒಂದಾಗಿ ಬಾಳುವ ಅಂಶಗಳನ್ನೇ ಹೇಳಿದ್ದಾರೆ. ಸ್ಥಾವರಗಳಿಗೆ ಪೂಜಿಸಬೇಡಿ, ಮೂರ್ತಿ ಪೂಜೆ ಬೇಡ ಎಂಬ ಮಾತನ್ನು ಹೇಳಿದ್ದಾರೆ. ಹೀಗಾಗಿ, ಲಿಂಗಾಯತ ಧರ್ಮ ಹಾಗೂ ಇಸ್ಲಾಂ ಧರ್ಮಗಳು ಬೇರೆ ಬೇರೆ ಆಗಿದ್ದರೂ, ಎರಡೂ ಧರ್ಮಗಳಲ್ಲಿ ಬಹುತೇಕ ಸಾಮ್ಯತೆ ಅಂಶಗಳಿವೆ ಎಂದು ತಿಳಿಸಿದರು.

ಲಿಂಗಾಯತ ಧರ್ಮದಲ್ಲಿರುವಚಿತ್ರದುರ್ಗ ನಗರದ ತರಾಸು ರಂಗಮದಿರದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ವತಿಯಿಂದ ಆಯೋಜನೆ ಮಾಡಲಾಗಿದ್ದ ಕುರ್‌ಆನ್ ಪ್ರವಚನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶ್ವದ ಬಹುತೇಕ ಧರ್ಮಗಳಲ್ಲಿ ಅಹಿಂಸೆ ಮತ್ತು ಹೊಂದಾಣಿಕೆಯ ಜೀವನ ಮಾಡುವ ಅಂಶಗಳನ್ನು ಸಾರಿದ್ದಾರೆ. ಇಸ್ಲಾಂ ಧರ್ಮದ ಸಂಸ್ಥಾಪಕ ಮಹಮ್ಮದ್ ಪೈಗಂಪರ್ ಕೂಡ ನಾವೆಲ್ಲರೂ ಒಂದಾಗಿ ಬಾಳುವ ಅಂಶಗಳನ್ನೇ ಹೇಳಿದ್ದಾರೆ. ಸ್ಥಾವರಗಳಿಗೆ ಪೂಜಿಸಬೇಡಿ, ಮೂರ್ತಿ ಪೂಜೆ ಬೇಡ ಎಂಬ ಮಾತನ್ನು ಹೇಳಿದ್ದಾರೆ. ಹೀಗಾಗಿ, ಲಿಂಗಾಯತ ಧರ್ಮ ಹಾಗೂ ಇಸ್ಲಾಂ ಧರ್ಮಗಳು ಬೇರೆ ಬೇರೆ ಆಗಿದ್ದರೂ, ಎರಡೂ ಧರ್ಮಗಳಲ್ಲಿ ಬಹುತೇಕ ಅಂಶಗಳಿವೆ ಎಂದು ತಿಳಿಸಿದರು.

ಲಿಂಗಾಯತ ಧರ್ಮದಲ್ಲಿರುವ ಅಂಶಗಳು: ಲಿಂಗಾಯತ ಧರ್ಮದಲ್ಲಿ ಬಹುದೇವತಾರಾಧನೆಯನ್ನು ನಿರಾಕರಣೆ ಮಾಡಿದೆ. ಲಿಂಗಾಯತ ಧರ್ಮದಲ್ಲಿ ಮೂರ್ತಿ ಪೂಜೆಯನ್ನು ಅಲ್ಲಗಳೆದಿದೆ. ಲಿಂಗಾಯತ ಧರ್ಮದಲ್ಲಿ ಇಷ್ಟಲಿಂಗವನ್ನು ನಿಷ್ಠೆಯಿಂದ ಪೂಜೆ ಮಾಡಬೇಕು ಎಂಬುದನ್ನು ತಿಳಿಸಲಾಗಿದೆ ಎಂದರು.ಮಹಮ್ಮದ್ ಪೈಗಂಬರ್ ಹೇಳಿದ ಅಂಶಗಳು:ಸ್ಥಾವರಗಳಿಗೆ ಪೂಜೆ ಮಾಡಬೇಡಿ. ಭೂಮಿಯ ಮೇಲೆ ಹಲವು ದೇವರುಗಳಿಲ್ಲ.ದೇವನೊಬ್ಬ ನಾಮ ಹಲವು ಇವೆ.ನಾವು ಅಲ್ಲಾನನ್ನು ಮಾತ್ರ ಪೂಜಿಸಬೇಕು, ಧ್ಯಾನ ಮಾಡಬೇಕು ಎಂದು ಹೇಳಿದ್ದಾರೆ.ಅಂದರೆ ಜಗತ್ತಿನ ಎಲ್ಲ ಧರ್ಮಗಳಲ್ಲಿಯೂ ಹೇಳುವುದು ಒಂದೇ ಇದ್ದರೂ ಕೂಡ, ಯಾಕೆ ಮನುಷ್ಯ ಮನುಷ್ಯರ ನಡುವೆ ಗೋಡೆಗಳನ್ನು ಸೃಷ್ಟಿ ಮಾಡುತ್ತಾರೆ. ಬೇರುಗಳನ್ನು ನೆಡುತ್ತಿದ್ದಾರೆ. ವಿಚಾರವಂತರು, ವಿವೇಕವಂತರು ಜಾತಿ, ಧರ್ಮದ ಬೇರುಗಳನ್ನು ಕಿತ್ತುಹಾಕಿ, ಗೋಡೆಗಳನ್ನು ಕೆಡವಿ ಒಬ್ಬರು ಮತ್ತೊಬ್ಬರನ್ನು ಗೌರವಿಸುವಂತಹ ಪ್ರೀತಿಸುವಂತಹ ಹೃದಯ ಶ್ರೀಮಂತಿಕೆ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. 

ಲಿಂಗಾಯತ ಧರ್ಮದಲ್ಲಿ ಬಹುದೇವತಾರಾಧನೆ ನಿರಾಕರಣೆ ಮಾಡಿದೆ. ಲಿಂಗಾಯತ ಧರ್ಮದಲ್ಲಿ ಮೂರ್ತಿ ಪೂಜೆಯನ್ನು ಅಲ್ಲಗಳೆದಿದೆ. ಲಿಂಗಾಯತ ಧರ್ಮದಲ್ಲಿ ಇಷ್ಟಲಿಂಗವನ್ನು ನಿಷ್ಠೆಯಿಂದ ಪೂಜೆ ಮಾಡಬೇಕು ಎಂಬುದನ್ನು ತಿಳಿಸಲಾಗಿದೆ ಎಂದರು.ಅಂದರೆ ಜಗತ್ತಿನ ಎಲ್ಲ ಧರ್ಮಗಳಲ್ಲಿಯೂ ಹೇಳುವುದು ಒಂದೇ ಇದ್ದರೂ ಕೂಡ, ಯಾಕೆ ಮನುಷ್ಯ ಮನುಷ್ಯರ ನಡುವೆ ಗೋಡೆಗಳನ್ನು ಸೃಷ್ಟಿ ಮಾಡುತ್ತಾರೆ. ಬೇರುಗಳನ್ನು ನೆಡುತ್ತಿದ್ದಾರೆ. ವಿಚಾರವಂತರು, ವಿವೇಕವಂತರು ಜಾತಿ, ಧರ್ಮದ ಬೇರುಗಳನ್ನು ಕಿತ್ತುಹಾಕಿ, ಗೋಡೆಗಳನ್ನು ಕೆಡವಿ ಒಬ್ಬರು ಮತ್ತೊಬ್ಬರನ್ನು ಗೌರವಿಸುವಂತಹ ಪ್ರೀತಿಸುವಂತಹ ಹೃದಯ ಶ್ರೀಮಂತಿಕೆಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. 

News Desk   About Us
For Feedback - [email protected]

LATEST Post

error: Content is protected !!
WhatsApp Icon Telegram Icon