ಚಂದ್ರವಳ್ಳಿ ನ್ಯೂಸ್, ತುಮಕೂರು:
ಜಿಲ್ಲೆಯ ಕುಣಿಗಲ್ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಸೆಪ್ಟೆಂಬರ್ ೧೧ರಂದು ಬೆಳಿಗ್ಗೆ ೧೧ ಗಂಟೆಗೆ ತುಮಕೂರು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆ ಹಾಗೂ ಅಹವಾಲು ಸ್ವೀಕಾರ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ.11 ರಂದು ಲೋಕಾಯುಕ್ತರಿಂದ ಸಾರ್ವಜನಿಕ ಕುಂದು ಕೊರತೆ ಸಭೆ
