ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ಲೋಕೇಶಪ್ಪ ನಾಮಪತ್ರ ಸಲ್ಲಿಕೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಟೌನ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಚಿತ್ರದುರ್ಗ ಈ ಸಂಘದ ನಿರ್ದೇಶಕರ ಹುದ್ದೆಗಾಗಿ ಚುನಾವಣೆ ನಡೆಯಲಿದೆ.

- Advertisement - 

ಅಭ್ಯರ್ಥಿ ಡಿ.ಆರ್ ಲೋಕೇಶ್ವರಪ್ಪ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಪತ್ತಿನ ಸಹಕಾರ ಸಂಘದ ಷೇರುದಾರರು ತಮ್ಮ ಅಮೂಲ್ಯವಾದ ಮತವನ್ನು ನೀಡಿ ಹೆಚ್ಚಿನ ಮತಗಳ ಅಂತರದಿಂದ ಬೆಂಬಲಿಸಬೇಕು ಎಂದು ಸ್ಪರ್ಧಿ ಲೋಕೇಶಪ್ಪ ಮನವಿ ಮಾಡಿದ್ದಾರೆ.

- Advertisement - 

Share This Article
error: Content is protected !!
";