ಎಂ-ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಕೋರ್ಸಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಎಐಸಿಟಿಇ ಯಿಂದ ಅನುಮೋದನೆಗೊಂಡು ವಿಟಿಯು ಗೆ ಸಂಯೋಜಿತಗೊಂಡಿರುವ ಎಂಟೆಕ್ ಇನ್ ಟೂಲ್ ಇಂಜಿನಿಯರಿಂಗ್ಕೋರ್ಸಿಗೆ

BE in Mechanical Engg./ Auto Mobile Engg. Automation & Robotics Engg./ Indl&Production Engg/Tool  Engineering/Mechatronics Engg. ತೇರ್ಗಡೆಯಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

- Advertisement - 

ಅರ್ಹ ಮತ್ತು ಆಸಕ್ತ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು ಪಿಜಿ/ಪಿಡಿಸ್ಟಡೀಸ್ ಕೇಂದ್ರ, ರಾಜಾಜಿನಗರ, ಬೆಂಗಳೂರು ಮೊ.ಸಂ: 9141629584 / 9880217473/ 8310987353 ಹಾಗೂ ವೆಬ್‍ಸೈಟ್: https://gttc.karnataka.gov.in ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

- Advertisement - 

Share This Article
error: Content is protected !!
";