ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ:
ಮಧು ಮಹಾಲಕ್ಷ್ಮಿ ಗೌಡಪ್ಪ(32) ಅವರು 21 ಏಪ್ರಿಲ್ 2025ರಂದು ಕಾಣೆಯಾದ ಕುರಿತು ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ.
ಕಾಣೆಯಾದ ಮಧು ಮಹಾಲಕ್ಷ್ಮಿ 05 ಅಡಿ ಎತ್ತರ, ದುಂಡು ಮುಖ, ಸಾಧಾರಣ ಮೈಕಟ್ಟು, ಗೋಧಿ ಮೈ ಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ, ಮನೆಯಿಂದ ಹೋಗುವಾಗ ಹಳದಿ ಬಣ್ಣದ ನೈಟಿ ಧರಿಸಿರುತ್ತಾರೆ.
ಕಾಣೆಯಾದ ಮಧು ಮಹಾಲಕ್ಷ್ಮಿಯ ಸುಳಿವು ಸಿಕ್ಕಲ್ಲಿ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 08191-277277, 9480803165, ಹೊಳಲ್ಕೆರೆ ವೃತ್ತ ನಿರೀಕ್ಷಕರವರ ಕಛೇರಿ ದೂರವಾಣಿ ಸಂಖ್ಯೆ 08191-275376, 9480803135,
ಚಿತ್ರದುರ್ಗ ಪೊಲೀಸ್ ಉಪಾಧೀಕ್ಷಕರವರ ಕಛೇರಿ ದೂರವಾಣಿ ಸಂಖ್ಯೆ 08194-222430, ಜಿಲ್ಲಾ ಕಂಟ್ರೋಲ್ ರೂಂ 08194-222782, 9480803100, ಕರೆ ಮಾಡುವಂತೆ ಪ್ರಕಟಣೆ ತಿಳಿಸಿದೆ.