ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಜಿಲ್ಲಾಡಳಿತ, ವಿಜಯನಗರ ಇವರ ವತಿಯಿಂದ ಹಂಪಿ ಉತ್ಸವದ
2026 ರ 13 ರಿಂದ 15 ವರವಿಗೆ ನಡೆದ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಎನ್ ಮಹದೇವ ರವರಿಗೆ ಪ್ರಮಾಣ ಪತ್ರ ನೀಡಿ ಸನ್ಮಾನಿಸಲಾಯಿತು.

