ಚಂದ್ರವಳ್ಳಿ ನ್ಯೂಸ್, ಕಾನ ಹೊಸಹಳ್ಳಿ:
ಸಮೀಪದ ಜುಮ್ಮೊಬನಹಳ್ಳಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವವನ್ನು ಗ್ರಾಮದ ವಾಲ್ಮೀಕಿ ಸಮುದಾಯದ ಮುಖಂಡರು, ಯುವಕರ ಸಂಘವು ಮಂಗಳವಾರ ಆಚರಿಸಿತು.
ಇಲ್ಲಿನ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಮುಖಂಡರು ಮತ್ತು ಸದಸ್ಯರು, ಗಣ್ಯರು ಮಾಲಾರ್ಪಣೆ, ಪೂಜೆ, ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ಮುಖಂಡರು ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರು ಸದಸ್ಯರ ಮತ್ತು ಗ್ರಾಮದ ಮುಖಂಡರು ಮಹಿಳೆಯರು ವಾಲ್ಮೀಕಿ ಜಯಂತಿಯಲ್ಲಿ ಕುಡಿದು ಕಳಿಸಿ ಸಂಭ್ರಮಿಸಿದರು.
ಸೂಕ್ತ ಬಂದು ಬಸ್ತ್ ಹೊಸಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿಯವರು ಒದಗಿಸಿದ್ದರು ಎಂದು ಸಿ ಅರುಣ್ ಕುಮಾರ್ ತಿಳಿಸಿದ್ದಾರೆ.

