ಕೆಪಿಸಿಸಿ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ ಅವರ ಪುಣ್ಯಸ್ಮರಣೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿ ಅವರ ಪುಣ್ಯಸ್ಮರಣೆ ಅಂಗವಾಗಿ ಹುತಾತ್ಮರ ದಿನಾಚರಣೆಕಾರ್ಯಕ್ರಮದಲ್ಲಿ ಭಾಗವಹಿಸಿ ಮಹಾತ್ಮಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಸಲ್ಲಿಸಿದರು.

ಕೆಪಿಸಿಸಿ ಕಾರ್ಯಧ್ಯಕ್ಷರಾದ @GCC_MP, ಸಚಿವರಾದ ಎನ್.ಎಸ್ ಬೋಸರಾಜು, ಮಾಜಿ ಸಂಸದರಾದ ವಿ. ಎಸ್ ಉಗ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

 

- Advertisement -  - Advertisement - 
Share This Article
error: Content is protected !!
";