ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮಮತಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತರಾದ ಎ .ವಾಸೀಂ, ನಗರ ಸಭೆ ಅಧ್ಯಕ್ಷ ಜೆಆರ್ ಅಜಯ್ ಕುಮಾರ್(ಅಜ್ಜಪ್ಪ), ನಗರ ಸಭೆ ಉಪಾಧ್ಯಕ್ಷೆ ಮಂಜುಳಾ ಸೇರಿದಂತೆ ಮತ್ತಿತರ ಹಾಜರಿದ್ದು ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು.