ಕಾಚಿನಕಟ್ಟೆಯಲ್ಲಿ ವ್ಯಕ್ತಿ ಆತ್ಮಹತ್ಯೆ

khushihost

ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ :
ತಾಲೂಕಿನ ಕಾಚಿನಕಟ್ಟೆಯಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಈತನನ್ನು ಗೋವಿಂದರಾಜು ಎಂದು ಗುರುತಿಸಲಾಗಿದೆ. ಇವರಿಗೆ ಮದುವೆಯಾಗಿ ೨೦ ವರುಷ ಕಳೆದರೂ ಮಕ್ಕಳಾಗಿಲ್ಲ ಎಂಬ ಚಿಂತೆ ಕಾಡುತ್ತಿತ್ತು ಎನ್ನಲಾಗಿದೆ. ಇವರ ಶವ ಮನೆಯಲ್ಲಿ ಪತ್ತೆಯಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -  - Advertisement -  - Advertisement - 
Share This Article
error: Content is protected !!
";