ಮಂಜುನಾಥಗೆ ಪಿಎಚ್.ಡಿ. ಪದವಿ

News Desk

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಹಾಸನ
ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಮಂಜುನಾಥ ಎಂ.ಕೆ. ಅವರು ಅರ್ಥಶಾಸ್ತ್ರ ವಿಭಾಗದಲ್ಲಿ ಸಂಶೋಧನೆ ನಡೆಸಿ ಸಲ್ಲಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯ ಪಿಎಚ್.ಡಿ. ಪದವಿ ಪ್ರದಾನ ಮಾಡಿದೆ.

- Advertisement - 

ಮಂಜುನಾಥ ಅವರು ವಿಭಾಗದ ಅಧ್ಯಕ್ಷರಾದ ಡಾ.ಹುಚ್ಚೇಗೌಡ ಅವರ ಮಾರ್ಗದರ್ಶನದಲ್ಲಿ ಆನ್ ಎಕಾನಾಮಿಕ್ ಅನಲೈಸಿಸ್ ಆಫ್ ಆಗ್ರೋ ಟೂರಿಸಂ ಇನ್ ಕರ್ನಾಟಕ: ಸ್ಟಡಿ ಇನ್ ಮಲ್ನಾಡ್ ರೀಸನ್ವಿಷಯವಾಗಿ ಸಂಶೋಧನೆ ನಡೆಸಿದ್ದರು.

- Advertisement - 

 

 

- Advertisement - 

Share This Article
error: Content is protected !!
";