ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೆಂಗಳೂರು ಗ್ರಾಮಾಂತರ ನೂತನ ಜಿಲ್ಲಾಧಿಕಾರಿ ರವರನ್ನು ಸ್ವಾಗತ ಕೋರಿದ ಜಿಲ್ಲಾ ಸಪಾಯಿ ಕರ್ಮಚಾರಿ ಸಮಿತಿಯ ಸದಸ್ಯರಾದ ಮನು ಆರ್ ವಿ ಹಾಗೂ ಜಿಲ್ಲಾಧಿಕಾರಿ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಫಾಯಿ ಕರ್ಮಚಾರಿ ಪುನರ್ ವಸತಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಅನೇಕ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿತ್ತು.
ನಂತರ ಸರ್ಕಾರದ ಆದೇಶದಂತೆ ಶ್ರೀ ಶ್ರೀ ಯೋಗಿ ನಾರಾಯಣ ಶ್ರೀ ಕೈವಾರ ತಾತಯ್ಯನವರ ಪೂಜೆಯಲ್ಲಿ ಹಾಜರಾಗಿದ್ದು ಆಶೀರ್ವಾದ ಪಡೆಯಲಾಗಿತ್ತು. ಜಿಲ್ಲಾ ಸಮಿತಿ ಸದಸ್ಯರಾದ ಮನು ಆರ್ ವಿ, ಮ್ಯಾಥೋ ಮುನಿಯಪ್ಪ, ರವಿ ಕಲರವರು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಈ ಸಮಯದಲ್ಲಿ ಹಾಜರಿದ್ದರು.