ಕರ್ನಾಟಕ ವಿಕಾಸ ರಂಗದ ಜಿಲ್ಲಾಧ್ಯಕ್ಷರಾಗಿ ಮಾರಳ್ಳಿ ರಾಜಣ್ಣ ಆಯ್ಕೆ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕರ್ನಾಟಕ ವಿಕಾಸ ರಂಗ ಕನ್ನಡ ಭಾಷೆ
, ಸಾಹಿತ್ಯ, ಕಲೆ, ಸಂಸ್ಕೃತಿಯ ಸಂವರ್ಧನೆಗಾಗಿ, ನೆಲ-ಜಲದ ರಕ್ಷಣೆಗಾಗಿ ಶ್ರಮಿಸುವಂತೆ ದೊಡ್ಡಬಳ್ಳಾಪುರ ತೂಬಗೆರೆ ಹೋಬಳಿ ಮಾರಹಳ್ಳಿ ಗ್ರಾಮದ ಪ್ರಗತಿಪರ ರೈತ ಹಾಗು

ಅನ್ನಭಾಗ್ಯ   ಸಿ ರಾಜಣ್ಣ ನವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕರ್ನಾಟಕ ವಿಕಾಸ ಉ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಕರ್ನಾಟಕ ವಿಕಾಸ ರಂಗ ರಾಜ್ಯಾಧ್ಯಕ್ಷ  ವ.ಚ. ಚನ್ನೇಗೌಡ ರವರು ಆದೇಶಿಸಿದ್ದಾರೆ.

- Advertisement - 

 

 

- Advertisement - 

Share This Article
error: Content is protected !!
";