ಬಲ್ಲಾಳ ಸಮುದ್ರ ಕೆರೆ ಸೇತುವೆ ವೀಕ್ಷಿಸಿದ ಸಚಿವ ಬೋಸರಾಜು

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಬಲ್ಲಾಳ ಸಮುದ್ರ ಕೆರೆಯ ಅಡ್ಡಲಾಗಿರುವ ಸೇತುವೆಯನ್ನು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವ ಎನ್ ಎಸ್ ಬೋಸರಾಜು ಅವರು

ಹೊಸದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಜಿ.ಗೋವಿಂದಪ್ಪ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಬ್ಯಾರೇಜ್ ಸೇತುವೆಯನ್ನು ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡ ಶ್ರೀಕಾಂತ್ ವಕೀಲ್ ರಾಯಚೂರು, ನೀರಾವರಿ ಇಲಾಖೆಯ ಅಧಿಕಾರಿಗಳು ಚಿತ್ರದುರ್ಗ ಹಾಗೂ ಹೊಸದುರ್ಗ ತಾಲ್ಲೂಕಿನ ಪಕ್ಷದ ಮುಖಂಡರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

 

Share This Article
error: Content is protected !!
";