ಚಂದ್ರವಳ್ಳಿ ನ್ಯೂಸ್, ಬೆಂ.ಗ್ರಾ.ಜಿಲ್ಲೆ:
ಅನುದಾನ ರಹಿತ ಶಾಲೆಯ ಸಿ.ಭಾವನಾ (625/625), ರಂಜಿತ ಎಂ.ಸಿ (625/625), ರೋಹನ್ ರಾಜ್ ಎಸ್(625/624), ತೇಜಸ್ ಎಸ್ (625/624), ಲಿಖಿತ ಎಂ(625/624), ಅಮೃತಾ ಎಂ.ಎಸ್(625/624), ಗಾನವಿ ಎಸ್.ಎಂ (625/623).
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮೋಹನ್ ಜಿ.ಎಂ (625/623). ಅನುದಾನ ರಹಿತ ಶಾಲೆಯ ಸಚಿನ್ ತೇಜಸ್ ಎಂ.ಜೆ (625/622), ತನುಶ್ರೀ(625/622), ಹನಿ ಕೃತಿ ಎಸ್(625/622),ಮೋಹಿತ.ಕೆ.ಎನ್ (625/622), ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಐಶ್ವರ್ಯ (625/618), ನಿಶ್ಚಿತ ಆರ್ (625/617) ಹಾಗೂ ಸರ್ಕಾರಿ ಪ್ರೌಢಶಾಲೆಯ ಗೌತಮ್ ಎಂ ಮತ್ತು ಅನುದಾನಿತ ಶಾಲೆಯ ಯಾಮಿನಿ ವಿ (625/616).
ಶೇಕಡ 100 ರಷ್ಟು ಫಲಿತಾಂಶ ಪಡೆದ ಬಿಜ್ಜವಾರ ಸರ್ಕಾರಿ ಶಾಲೆ-
2024-25 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-01 ರಲ್ಲಿ ದೇವನಹಳ್ಳಿ ತಾಲ್ಲೂಕಿನ ಬಿಜ್ಜವಾರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಎಲ್ಲಾ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇಕಡ 100 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮಾದರಿ ಶಾಲೆ ಎನಿಸಿಕೊಂಡಿದೆ.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ತಾಲ್ಲೂಕು ಅಧ್ಯಕ್ಷ ಜಗನ್ನಾಥ, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ಬಯಪ ಸದಸ್ಯರಾದ ಮಂಜುನಾಥ, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಯೋಜನಾಧಿಕಾರಿ ರಾಮಕೃಷ್ಣಯ್ಯ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜನಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಪ್ರೇಮ, ವಿದ್ಯಾರ್ಥಿಗಳ ಪೋಷಕರು, ಶಿಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು.