ಘಾಟಿ ಸುಬ್ರಮಣ್ಯ ಕ್ಷೇತ್ರಕ್ಕೆ ಸಚಿವ ಕೆ.ಎಚ್.ಮುನಿಯಪ್ಪ ಭೇಟಿ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಆಹಾರ ನಾಗರಿಕ‌ಸರಬರಾಜು‌ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ರವರು ಶನಿವಾರ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ವಿಶೇಷ ದರ್ಶನ ಪಡೆದರು.
‌ನಂತರ ಜಾನುವಾರಗಳ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ‌ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜಣ್ಣ, ದೇವಸ್ಥಾನ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಮಹೇಶ್, ರವಿ, ಸಿದ್ದಪ್ಪ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾದ ಶ್ರೀನಿವಾಸ್, ಮಹೇಶ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement - 

 

- Advertisement - 
Share This Article
error: Content is protected !!
";