ಸಚಿವ ಜಮೀರ್ ಹಾಗೂ ಸರ್ಕಾರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿ ಆಡಳಿತಾವಧಿಯಲ್ಲಿ ರೈತರಿಗೆ ಯಾವ ನೋಟಿಸ್ ನೀಡಿಲ್ಲ.

- Advertisement - 

ಆದರೆ, ಸಚಿವ ಜಮೀರ್ ಅಹಮದ್ ಖಾನ್  ಹಾಗೂ ಕಾಂಗ್ರೆಸ್ ಸರ್ಕಾರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

- Advertisement - 

ಜಮೀರ್ ಅವರೇ, ರೈತರಿಗೆ ನೋಟಿಸ್ ನೀಡುವ ಮೊದಲು ವಕ್ಫ್ ಆಸ್ತಿ ಒತ್ತುವರಿ ಮಾಡಿದ ಆ ಕಾಂಗ್ರೆಸ್ ನಾಯಕರಿಗೆ ನೋಟಿಸ್ ನೀಡಿ ಹಾಗೇ ವಕ್ಫ್ ಸಂಬಂಧ ಹೊರಡಿಸಿರುವ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಿ ಎಂದು ಅವರು ತಾಕೀತು ಮಾಡಿದ್ದಾರೆ.

 

- Advertisement - 

 

Share This Article
error: Content is protected !!
";