ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಿಸ್ ಯೂನಿವರ್ಸ್ ಕರ್ನಾಟಕ ಸ್ಪರ್ಧೆಯಲ್ಲಿ ವಿಜೇತರಾಗಿರುವ ಚಿಕ್ಕಮಗಳೂರಿನ ವಂಶಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಆಗಸ್ಟ್ 17ರಂದು ಜೈಪುರದಲ್ಲಿ ನಡೆಯಲಿರುವ ಮಿಸ್ ಯೂನಿವರ್ಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ವಂಶಿ ಅವರಿಗೆ ಮುಖ್ಯಮಂತ್ರಿಗಳು ಶುಭ ಕೋರಿದರು.