ನಿಖಿಲ್ ಕುಮಾರಸ್ವಾಮಿ ಪರ ಮತಯಾಚನೆ ಮಾಡಿದ ಶಾಸಕ ಚಂದ್ರಪ್ಪ ಪುತ್ರ ರಘುಚಂದನ್

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚನ್ನಪಟ್ಟಣ ವಿಧಾನಸಭೆ ಉಪ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಿಖಿಲ್ ಕುಮಾರಸ್ವಾಮಿ ಪರ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಹಾಗೂ ಅವರ ಪುತ್ರ ಬಿಜೆಪಿ ಮುಖಂಡ ಎಂ.ಸಿ.ರಘುಚಂದನ್ ಇವರುಗಳು ಮತಯಾಚನೆ ಮಾಡಿದರು.

- Advertisement - 

ಚುನಾವಣೆ ಪ್ರಚಾರಕ್ಕಾಗಿ ತೆರಳಿ ಚನ್ನಪಟ್ಟಣದಲ್ಲಿ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯನ್ನು ಭೇಟಿಯಾಗಿ ನಿಖಿಲ್ ಗೆಲುವು ಸಾಧಿಸಲಿ ಎಂದು ಶುಭ ಕೋರಿದರು.

- Advertisement - 

 

- Advertisement - 
Share This Article
error: Content is protected !!
";