ಚೆಕ್ ಡ್ಯಾಂಗೆ ಗುದ್ದಲಿ ಪೂಜೆ ಮಾಡಿದ ಶಾಸಕ ದೀರಜ್ ಮುನಿರಾಜು

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಸಣ್ಣ ನೀರಾವರಿ ಇಲಾಖೆ ಅನುದಾನದಡಿ ಇಂದು ದರ್ಗಾ ಜೋಗಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗಸಂದ್ರ ಗ್ರಾಮದಲ್ಲಿ ಚೆಕ್‌ಡ್ಯಾಂಗೆ
 ಶಾಸಕ ಧೀರಜ್ ಮುನಿರಾಜು ಗುದ್ದಲಿ ಪೂಜೆ ನೆರವೇರಿಸಿದರು. 

 ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಶಶಿಕಲಾ ನಾಗರಾಜ್, ಉಪಾಧ್ಯಕ್ಷೆ ಶೋಭಾ ಬಾಯಿ, ಪ್ರಕಾಶ್ ರಾವ್, ಮುಖಂಡರಾದ ನಾಗೇಶ್, ಜೋನ ಮಲ್ಲಿಕಾರ್ಜುನ್, ರಾಮ್ ಕಿಟ್ಟಿ, ಗ್ರಾಮ ಪಂಚಾಯತಿ ಸದಸ್ಯರಾದ ಪ್ರಕಾಶ್, ಜಯಶ್ರೀ ನಂದೀಶ್, ಜನಾರ್ದನ್, ಸುರೇಶ್, ಗುತ್ತಿಗೆದಾರರಾದ ಲಕ್ಷ್ಮಿಪತಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

 

- Advertisement -  - Advertisement - 
Share This Article
error: Content is protected !!
";