ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕಿನ ರಾಜಘಟ್ಟ ಗ್ರಾಮ ಪಂಚಾಯತ್ ಪಿಂಡಕೂರು ತಿಮ್ಮನಹಳ್ಳಿ ಗ್ರಾಮದ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲೀಜನ್ ಎನರ್ಜಿ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಕೊಡುಗೆಯಿಂದ ನಿರ್ಮಿಸಲಾದ ನೂತನ ಕೊಠಡಿಗಳನ್ನು ಶಾಸಕ ಧೀರಜ್ ಮುನಿರಾಜು ಉದ್ಘಾಟಿಸಿದರು.
ಈ ವೇಳೆ ಲೀಜನ್ ಎನರ್ಜಿ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್‌ನ ಪ್ರಮುಖರು, ಶಾಲಾ ಮುಖ್ಯೋಪಾಧ್ಯಾಯರು, ಸಿಬ್ಬಂದಿಗಳು ಹಾಜರಿದ್ದರು.

