ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಸದಾಶಿವ ನಗರದ ನಿವಾಸಕ್ಕೆ ಶುಕ್ರವಾರ ಹಲವು ಶಾಸಕರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನ ಭೇಟಿ ಮಾಡಿ ಚರ್ಚಿಸಿದರು.
ಕೋಲಾರ ಜಿಲ್ಲೆಯ ಮಾಲೂರು ಶಾಸಕರಾದ ಕೆ.ವೈ ನಂಜೇಗೌಡರು, ಕೋಲಾರ ಶಾಸಕರಾದ ಕೊತ್ತೂರು ಮಂಜುನಾಥ್, ಮುಳಬಾಗಿಲು ಕಾಂಗ್ರೆಸ್‌ಮುಖಂಡರಾದ ಆದಿ ನಾರಾಯಣ, ತುಮಕೂರು ಜಿಲ್ಲೆ ಕುಣಿಗಲ್‌ಶಾಸಕರಾದ ಡಾ.ರಂಗನಾಥ್,
ಪ್ರೊ.ಎಂ.ವಿ ರಾಜೀವ್‌ಗೌಡ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

