ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಬಂಪರ್ ಗಿಫ್ಟ್ ನೀಡಿದ ಮೋದಿ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಬಂಪರ್ ಗಿಫ್ಟ್ ನೀಡಿದ ಮೋದಿ ಸರ್ಕಾರ! ಎಂದು ಬಿಜೆಪಿ ಹರ್ಷ ವ್ಯಕ್ತಪಡಿಸಿದೆ. ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಹಿಂದಿನ ವರ್ಷದ ಬಜೆಟ್‌ಗಿಂತ 5 ಕೋಟಿ ಹೆಚ್ಚಿನ ಹಣ ಮೀಸಲಿಡಲಾಗಿದೆ.

- Advertisement - 

ಕಳೆದ ಬಾರಿ ಕರ್ನಾಟಕದ ರೈಲ್ವೆ ಯೋಜನೆಗಳಿಗೆ ರೂ. 7559 ಕೋಟಿ ರೂಪಾಯಿ ಮೀಸಲಿಟ್ಟಿದ್ದರೆ ಈ ಬಾರಿ ರೂ. 7564 ಕೋಟಿ ರೂಪಾಯಿ ಮೀಸಲಿಡಲಾಗಿದೆ.

- Advertisement - 

ರಾಜ್ಯದ ಮಹತ್ವದ ರೈಲ್ವೆ ಯೋಜನೆಗಳಲ್ಲಿ ಒಂದಾದ ಬೆಂಗಳೂರಿನ ಸಬರ್ಬನ್‌ರೈಲ್ವೆಗೆ ರೂ. 350 ಕೋಟಿ ರೂಪಾಯಿ ಮೀಸಲಿಡುವ ಮೂಲಕ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಸಹಕಾರ ನೀಡಿದೆ ಎಂದು ಬಿಜೆಪಿ ತಿಳಿಸಿದೆ.

 

- Advertisement - 

Share This Article
error: Content is protected !!
";