“ಮೊಂಡರಾಮಯ್ಯ” ಅವರೇ ನಿಮ್ಮ ಮೊಂಡತನ ಬಿಟ್ಟು ರಾಜೀನಾಮೆ ನೀಡಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೊಂಡರಾಮಯ್ಯಅವರೇ ನಿಮ್ಮ ಮೊಂಡತನ ಬಿಟ್ಟು ರಾಜೀನಾಮೆ ನೀಡಲಿ ಎಂದು ಜೆಡಿಎಸ್ ತನ್ನ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ಆಗ್ರಹಿಸಿದೆ.

ಸಮಾಜವಾದಿ ಮುಖವಾಡ ಧರಿಸಿ ಪರಿಶಿಷ್ಟರ ಜಮೀನು ಕಬಳಿಸಿರುವ ಕಡು ಭ್ರಷ್ಟ ಮು‍ಖ್ಯಮಂತ್ರಿಗಳೇ, ಮುಡಾ ಪ್ರಕರಣದಲ್ಲಿ A1 ಆರೋಪಿಯಾಗಿರುವ ನಿಮ್ಮ ಮೇಲೆ ಐಪಿಸಿ ಸೆಕ್ಷನ್‌420 ಅಡಿ ಪ್ರಕರಣ ದಾಖಲಾಗಿದೆ.

 ಅಭಿವೃದ್ಧಿ ಶೂನ್ಯ ಕಾಂಗ್ರೆಸ್‌ಸರ್ಕಾರ ಭ್ರಷ್ಟಾಚಾರಗಳಿಂದ ಈಗಾಗಲೇ ದೇಶ ಮಟ್ಟದಲ್ಲಿ ರಾಜ್ಯದ ಮಾನ ಹರಾಜು ಆಗಿದೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.

ಕಡು ಭ್ರಷ್ಟರಾದ ನೀವು ಯಾವ ನೈತಿಕತೆಯ ಮೇಲೆ ಅಧಿಕಾರದಲ್ಲಿ ಮುಂದುವರಿಯುತ್ತೀರಿ..? ಭ್ರಷ್ಟಾಚಾರದ ಪಿತಾಮಹ ಸಿದ್ದರಾಮಯ್ಯ ರಾಜೀನಾಮೆ ಕೊಡಿ ಎಂದು ಜೆಡಿಎಸ್ ಆಗ್ರಹ ಮಾಡಿದೆ.

 

 

- Advertisement -  - Advertisement - 
Share This Article
error: Content is protected !!
";