ವಿಶೇಷಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಸಂಸದೆ ಡಾ.ಪ್ರಭಾ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ದಾವಣಗೆರೆಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ  ಜಿಲ್ಲೆಯ ವಿವಿಧ ಸಂಸ್ಥೆಗಳ ಮೂಲಕ ವಿಶೇಷಚೇತನರಿಗೆ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ತ್ರಿಚಕ್ರ ವಾಹನಗಳ ವಿತರಣೆ ಮಾಡಿದರು.

ಸುಮಾರು 260 ಸಂಸ್ಥೆಗಳಿಂದ 1600 ತ್ರಿಚಕ್ರ ವಾಹನ ನೀಡಲಾಗಿದೆ.
ಈ ಮೂಲಕ ಸಂಸ್ಥೆಗಳು ಭವಿಷ್ಯದಲ್ಲಿ ವಿಶೇಷ ಚೇತನರಿಗೆ ಹೆಚ್ಚು ಸೌಲಭ್ಯ ದೊರಕಿಸುವುದು ಹಾಗೂ ಸಂಸ್ಥೆಗಳಿಗೆ ಪ್ರೇರಣೆ ನೀಡುವುದು ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ ಎಂದು ಪ್ರಭಾ ತಿಳಿಸಿದರು.

- Advertisement - 

 

- Advertisement - 
Share This Article
error: Content is protected !!
";