ಸಿಎಂ ಭೇಟಿ ಮಾಡಿದ ಸಂಸದ ಯದುವೀರ್ ಒಡೆಯರ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಸೂರು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್  ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ ಅವರು ಈ ವೇಳೆ ಹಾಜರಿದ್ದರು.

 

- Advertisement -  - Advertisement - 
Share This Article
error: Content is protected !!
";