ಘಾಟಿ ಸುಬ್ರಮಣ್ಯಕ್ಕೆ ಮುಜರಾಯಿ ಆಯುಕ್ತರ ಭೇಟಿ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಗ್ರಾಮಾಂತರ ತೂಬಗೆರೆ ಹೋಬಳಿ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ  ರಾಜ್ಯ ಮುಜರಾಯಿ ಇಲಾಖೆಯ ಆಯುಕ್ತ ಎಂ.ವಿ. ವೆಂಕಟೇಶ್ ರವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದರು ದೇವರ ದರ್ಶನ ಪಡೆದರು.

  ಈ ಸಂದರ್ಭದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎಂ ನಾರಾಯಣಸ್ವಾಮಿ, ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಹಾಗೂ ದೇವಾಲಯದ ಅಡಳಿತ ಮಂಡಲಿ ಹಾಜರಿದ್ದರು.

 

- Advertisement -  - Advertisement - 
Share This Article
error: Content is protected !!
";