ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಗರಸಭೆಯಲ್ಲಿ ಕ್ಷೇಮಾಭಿವೃದ್ಧಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಂಗಮ್ಮ(55) ಗುರುವಾರ ಬೆಳಗ್ಗೆ ನಿಧಾನವಾಗಿದ್ದಾರೆ.
ನಗರಸಭೆ ಪೌರಾಯುಕ್ತ ಎ ವಾಸೀಂ, ನಗರಸಭೆ ಅಧ್ಯಕ್ಷ ಬಾಲಕೃಷ್ಣ, ನಗರಸಭೆ ಸ್ಥಾಯಿ ಸಮಿತಿಗಳ ಅಧ್ಯಕ್ಷರಾದ ಎಂ ಡಿ ಸಣ್ಣಪ್ಪ, ವಿಠ್ಠಲ್, ಮಮತಾ ಸದಸ್ಯರು ಹಾಗೂ ನೌಕರರ ಸಂಘದ ಅಧ್ಯಕ್ಷ ಹನುಮಂತಪ್ಪ ಸಿಬ್ಬಂದಿ ವರ್ಗದವರು ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದ್ದಾರೆ.

