ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಕ್ಫ್‌ತಿದ್ದುಪಡಿ ಕಾಯಿದೆ ಜಾರಿಯಿಂದ ಬಡ ಮುಸ್ಲಿಮರು ಸಂಭ್ರಮದಲ್ಲಿ ತೇಲಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೈಕಾರ ಹಾಕಿ ಧನ್ಯವಾದ ಹೇಳಿದ್ದಾರೆ ಎಂದು ಬಿಜೆಪಿ ತಿಳಿಸಿದೆ.
ಭಾರತೀಯ ಕಾಂಗ್ರೆಸ್ ಕುಮ್ಮಕ್ಕಿನಿಂದ ಶ್ರೀಮಂತ ಮುಸ್ಲಿಮರು, ಮತಾಂಧರು ಸ್ವಂತ ಲಾಭಕ್ಕಾಗಿ ವಕ್ಫ್‌ತಿದ್ದುಪಡಿ ಕಾಯಿದೆಯನ್ನು ವಿರೋಧಿಸುತ್ತಿದ್ದಾರೆ ಎಂದು ಬಿಜೆಪಿ ದೂರಿದೆ.