ಮುಸ್ಲಿಂ ಯುವಕರು ಪ್ಯಾಲಿಸ್ತೀನ್‌ ಧ್ವಜ ಹಿಡಿದು ಓಡಾಟ

News Desk

ಮುಸ್ಲಿಂ ಯುವಕರು ಪ್ಯಾಲಿಸ್ತೀನ್‌ ಧ್ವಜ ಹಿಡಿದು ಓಡಾಟ
ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಮುಸ್ಲಿಂ ಯುವಕರು ಪ್ಯಾಲಿಸ್ತೀನ್‌ ಧ್ವಜ ಹಿಡಿದು ಬೈಕ್ ಮೇಲೆ ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಓಡಾಡಿರುವ ವಿಡಿಯೋ ವೈರಲ್ ಆಗಿದೆ.
ಈದ್ ಮಿಲಾದ್ ಮೆರವಣಿಗೆ ಸಿದ್ಧತೆ ನಡುವೆ ಮುಸ್ಲಿಂ ಯುವಕರ ಪ್ಯಾಲಿಸ್ತೀನ್‌ ಧ್ವಜ ಹಿಡಿದು ಓಡಾಡಿದ್ದು ಇದರ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಅಲ್ಲದೆ ಮುಸ್ಲಿಂ ಯುವಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚಿಕ್ಕಮಗಳೂರು ನಗರ ಠಾಣೆ ಮುಂಭಾಗ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

- Advertisement -  - Advertisement -  - Advertisement - 
Share This Article
error: Content is protected !!
";