ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಕಸಬಾ ಹೋಬಳಿ ರಾಮಯ್ಯನ ಪಾಳ್ಯದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಮೈಲಾರಲಿಂಗೇಶ್ವರ ದೇವಾಲಯವನ್ನು ಲೋಕಾರ್ಪಣೆ ಮಾಡಲಾಯಿತು.
ದೇವಾಲಯದಲ್ಲಿ ಬೆಳಿಗ್ಗೆ ಅಭಿಷೇಕ ಮಹಾಮಂಗಳಾರತಿ ನಂತರ ದೇವಾಲಯಕ್ಕೆ ಬಂದ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಈ ಕಾರ್ಯಕ್ರಮದಲ್ಲಿ ದೇವಾಲಯದ ಮುಖ್ಯಸ್ಥ ಮಹಾದೇವ ಪರಿಸರವಾದಿ ವಿಶ್ವೇಶ್ವರಯ್ಯ ಸಮಾಜ ಸೇವಕ ಮುತ್ತಣ್ಣ ಗ್ರಾಮಸ್ಥರು ಭಾಗವಹಿಸಿದ್ದರು.