ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ನಗರದ ವಿ.ಪಿ. ಬಡಾವಣೆ ನಿವಾಸಿ, ಕೆ.ಆರ್.ಐ.ಡಿ.ಎಲ್.ನ ನಿವೃತ್ತ ಕಾರ್ಯಪಾಲಕ ಅಭಿಯಂತರ ವಿ. ನಾಗರಾಜಪ್ಪನವರ ಪತ್ನಿ ಶ್ರೀಮತಿ ಕೆ.ಪಿ.ರಾಧ( 55) ಶುಕ್ರವಾರ ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರ ಅಂತ್ಯಕ್ರಿಯೆ ಭಾನುವಾರ ಬೆಳಿಗ್ಗೆ 12 ಗಂಟೆಗೆ ಹೊಳಲ್ಕೆರೆ ತಾಲ್ಲೂಕಿನ ಶಿವಗಂಗ ಗ್ರಾಮದ ತೋಟದಲ್ಲಿ ನಡೆಯಲಿದೆ.