ನಾಗರತ್ನಗೆ ಪಿಎಚ್.ಡಿ. ಪದವಿ

News Desk

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ಚನ್ನಗಿರಿ ಸಂತೆಬೆನ್ನೂರು
ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ನಾಗರತ್ನ ಎಚ್.ಎಂ. ಅವರು ಅರ್ಥಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಸಂಶೋಧನೆ ನಡೆಸಿ ಸಲ್ಲಿಸಿದ ಸಂಶೋಧನಾ ಮಹಾಪ್ರಬಂಧಕ್ಕೆ ದಾವಣಗೆರೆ ವಿಶ್ವವಿದ್ಯಾಲಯವು ಪಿಎಚ್.ಡಿ. ಪದವಿ ಪ್ರದಾನ ಮಾಡಿದೆ.

- Advertisement - 

ನಾಗರತ್ನ ಅವರು ವಿಭಾಗದ ಅಧ್ಯಕ್ಷರಾದ ಡಾ.ಹುಚ್ಚೇಗೌಡ ಅವರ ಮಾರ್ಗದರ್ಶನದಲ್ಲಿಆಹಾರ ಸಂಸ್ಕರಣಾ ಕೈಗಾರಿಕೆಗಳಲ್ಲಿ ಮಹಿಳಾ ಉದ್ಯಮಿಗಳ ಒಂದು ಆರ್ಥಿಕ ವಿಶ್ಲೇಷಣೆ: ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ಅಧ್ಯಯನಎಂಬ ವಿಷಯ ಕುರಿತು ಸಂಶೋಧನಾ ಮಹಾಪ್ರಬಂಧ ಸಲ್ಲಿಸಿದ್ದರು.

- Advertisement - 

- Advertisement - 
Share This Article
error: Content is protected !!
";