ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸದಾಶಿವನಗರ ನಿವಾಸಕ್ಕೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿಯ ಸ್ಫಟಿಕಪುರಿ ಮಠಾಧೀಶರಾದ ಶ್ರೀ ನಂಜಾವಧೂತ ಸ್ವಾಮೀಜಿ ಅವರು ಆಗಮಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಆಶೀರ್ವಾದ ಮಾಡಿದರು.
ಇದೇ ಸಂದರ್ಭದಲ್ಲಿ ನಂಜಾವಧೂತ ಸ್ವಾಮೀಜಿ ಮತ್ತು ಡಿ.ಕೆ ಶಿವಕುಮಾರ್ ಅವರು ಸಾಕಷ್ಟು ಸಮಯ ಪ್ರಸ್ತುತ ಸಂದರ್ಭದ ವಿಷಯಗಳ ಕುರಿತು ಸಮಾಲೋಚನೆ ನಡೆಸಿದ್ದಾರೆ.

