ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ Ecotourism ವಿಷಯ ಕುರಿತು ರಾಷ್ಟ್ರೀಯ ಸಮ್ಮೇಳನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯುEcotourism: Harnessing Travel to Discover Nature, Promote Conservation and Support Sustainable Development”  ವಿಷಯದ ಕುರಿತು ಫೆಬ್ರವರಿ 19ರಿಂದ 21 ವರೆಗೆ  ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಅಕಾಡೆಮಿಯ ಕಛೇರಿಯಲ್ಲಿ ಹಮ್ಮಿಕೊಂಡಿದೆ.

ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದು, ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು, ಶೈಕ್ಷಣಿಕ ತಜ್ಞರು, ಯುವ ಉದ್ಯಮದಾರರು ಭಾಗವಹಿಸಬಹುದಾಗಿದೆ. ಅಲ್ಲದೇ, ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು eseಚಿಡಿಛಿh Pಚಿಠಿeಡಿ ಠಿಡಿeseಟಿಣಚಿಣioಟಿ ಮಂಡಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾದ eseಚಿಡಿಛಿh Pಚಿಠಿeಡಿ ಗಳಿಗೆ ನಗದು ಬಹುಮಾನವನ್ನು ನೀಡಲಾಗುವುದು.
ಸಮ್ಮೇಳನದಲ್ಲಿ ಭಾಗವಹಿಸಲು ಆಸಕ್ತಿ ಹೋಂದಿರುವವರು 2025ನೇ ಫೆಬ್ರವರಿ 12 ಒಳಗಾಗಿ Google form – https://forms.gle/WCW9krCt8sGQUP55A ಮೂಲಕ ನೊಂಆಯಿಸಿಕೊಳ್ಳಬಹುದು

ಹೆಚ್ಚಿನ ಮಾಹಿತಿಗಾಗಿ  ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಅಧಿಕಾರಿಗಳನ್ನು ಮೊಬೈಲ್ ದೂರವಾಣಿ ಸಂ. 9845258894, 9686449019 & 9620767819 ಅಥವಾ ಅಕಾಡೆಮಿಯ ವೆಬ್ ಸೈಟ್ https://kstacademy.in ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. .ಎಂ. ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";