ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರಿಂದ ರಾಷ್ಟ್ರ ಧ್ವಜಾರೋಹಣ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಭಾರತದ 79ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

- Advertisement - 

 

- Advertisement - 
Share This Article
error: Content is protected !!
";