ಚಂದ್ರವಳ್ಳಿ ನ್ಯೂಸ್, ಹೊಸಪೇಟೆ(ವಿಜಯನಗರ ಜಿಲ್ಲೆ):
ವಿಜಯನಗರ ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಜಾನ್ಹವಿ ಅವರು ಅಧಿಕಾರ ವಹಿಸಿಕೊಂಡರು.
ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿ. ಎಲ್.ಶ್ರೀಹರಿಬಾಬು ಇವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.
ಜಾನ್ಹವಿ ಅವರು 2019ನೇ ಬ್ಯಾಚ್‌ನ IPS ಅಧಿಕಾರಿಯಾಗಿದ್ದು ವಿಜಯನಗರ ಜಿಲ್ಲೆಗೆ ನೂತನ ಎಸ್.ಪಿಯಾಗಿ ನೇಮಿಸಲಾಗಿದೆ.