ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸೌಧದಲ್ಲಿ ಕರ್ನಾಟಕ ಮುದ್ರಣಾಲಯದ ಹೊಸ ವರ್ಷದ ಕ್ಯಾಲೆಂಡರ್ ಹಾಗೂ ಡೈರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಜಮೀರ್ ಅಹ್ಮದ್ ಖಾನ್, ಮಧು ಬಂಗಾರಪ್ಪ ಹಾಗೂ
ಶಾಸಕರಾದ ಬಸನಗೌಡ ದದ್ದಲ್ ಅವರೊಂದಿಗೆ ಬಿಡುಗಡೆ ಮಾಡಲಾಯಿತು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

